ಆಡಿಟ್ ಆಸಿಸ್ಟೆಂಟ್ ಹುದ್ದೆಗೆ ಬೇಕಾಗಿದ್ದಾರೆ – ಕನ್ನಡಿಗರಿಗೆ ಆದ್ಯತೆ
-ಅರವಿಂದ್
ಆಡಿಟ್ ಆಸಿಸ್ಟೆಂಟ್ ಹುದ್ದೆಗೆ ಬೇಕಾಗಿದ್ದಾರೆ – ಕನ್ನಡಿಗರಿಗೆ ಆದ್ಯತೆ
ಆಡಿಟಿಂಗ್ ಸಂಸ್ಥೆಯೊಂದಕ್ಕೆ ಸಿ ಎ ಆರ್ಟಿಕಲ್ಸ್ ಅಭ್ಯಾಸ ಮಾಡುತ್ತಿರುವವರು ಅಥವಾ ಬಿ.ಕಾಂ ಪದವೀಧರರಾಗಿದ್ದು ಅನುಭವವಿರುವ ಅಥವಾ ಇಲ್ಲದಿರುವವರು ಬೇಕಾಗಿದ್ದಾರೆ.
ಪರಿಚಯ ಪತ್ರವನ್ನು ಈ ಕೆಳಗಿನ ಮಿಂಚೆಗೆ ಕಳುಹಿಸಿ.
ಹುದ್ದೆಗಳ ಸಂಖ್ಯೆ : ೨
aravindhDOTraoATgmailDOTcom
* * * * * *
ಉದ್ಯೋಗಾವಕಾಶ : ೨ ರಿಂದ ೫ ವರ್ಷ ಅನುಭವವಿರುವವರಿಗೆ ಕನ್ನಡಿಗರಿಗೆ
ಗೆಳೆಯರೆ, ಸೀಮೆನ್ಸ್ ಟೆಕ್ನಾಲಾಜಿಕಲ್ ಸೆರ್ವೀಸೆಸ್ ನಲ್ಲಿ ಡಿ.ಬಿ.ಎ/ಎಸ್. ಕ್ಯೂ. ಎಲ್ ಅಥವಾ ಡಾಟಾ ವೇರ್ ಹೌಸಿಂಗ್ ನಲ್ಲಿ ಎರಡರಿಂದ ಐದು ವರ್ಷ ಅನುಭವ ಇರುವ ಇಂಜಿನಿಯರ್ ಗಳಿಗೆ ಅವಕಾಶವಿದೆ. ಕನ್ನಡಿಗರಿಗೆ ಮಾತ್ರ ಈ ಅವಕಾಶ ಸೀಮಿತವಾಗಲಿ. ನಿಮ್ಮ ಪರಿಚಯಪತ್ರವನ್ನು ದಿನಾಂಕ ೨೧-೦೫-೨೦೧೨ ರ ಒಳಗೆ pavanDotan86ATgmaildotcom ಗೆ ಕಳುಹಿಸಿ. ದಯವಿಟ್ಟು ಕನ್ನಡಿಗರಲ್ಲದವರ ಪರಿಚಯ ಪತ್ರ ಬೇಡ.
ಉದ್ಯೋಗದ ಸ್ಥಳ : ಬೆಂಗಳೂರು
ಹೊಸಬರಿಗೆ ಉದ್ಯೋಗವಕಾಶ – ಕನ್ನಡಿಗರಿಗೆ ಆದ್ಯತೆ
-ಅರವಿಂದ್
ಮೊಬ್ಯೆಲ್ ಟೆಕ್ನಾಲಜಿ ಕ್ಷೇತ್ರದಲ್ಲಿ ವಿಶ್ವದಲ್ಲೇ ಎರಡನೇ ಅತ್ಯುತ್ತಮ ಕಂಪೆನಿಯಾದ ರಿನೆಸೆಸ್ ಮೊಬ್ಯೆಲಿನಲ್ಲಿ ಉದ್ಯೋಗವಕಾಶ.
ವಿದ್ಯಾರ್ಹತೆ : ೨೦೧೧ರ ಸಾಲಿನಲ್ಲಿ ಬಿ ಇ ಮುಗಿಸಿರುವ[ಟೆಲಿಕಾಂ, ಕಂಪ್ಯೂಟರ್ ಸ್ಯೆನ್ಸ್, ಐಟಿ]
ಸೂಚನೆ : ಬಿಇ ಎಲೆಕ್ಟ್ರಾನಿಕ್ಸ್ ಮತ್ತು ಮೆಕಾನಿಕಲ್ ಶೇ ೬೫ರಷ್ಟು ಇದ್ದವರು/ ಆದವರು ಟೆಸ್ಟಿಂಗ್ ಅಥವಾ ಡೆವಲಪ್ಮೆಂಟಿನಲ್ಲಿ ಕನಿಷ್ಠ ೧ ರಿಂದ ೨ ವರ್ಷಗಳ ಅನುಭವವಿರುವವರು ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ : ಬೆಂಗಳೂರು
ನಿಮ್ಮ ಪರಿಚಯ ಪತ್ರಗಳನ್ನು aravindhDOTraoATgmailDOTcomಗೆ ಕಳುಹಿಸಿಕೊಡಿ.
* * * * * * * *
ಉದ್ಯೋಗಾವಕಾಶ : ಅಸೋಸಿಯೇಟ್ ಸ್ಪೆಷಲಿಸ್ಟ್…೨೦೧೧ರಲ್ಲಿ ಎಂ.ಬಿ.ಎ ಮುಗಿಸಿದ ಫ಼್ರೆಶರ್ಸ್
ಇದು ರೆಫ಼ರಲ್ ಪ್ರೋಗ್ರಾಮ್
- ೨೦೧೧ರಲ್ಲಿ ಎಂ.ಬಿ.ಎ ಮುಗಿಸಿದ ಫ಼್ರೆಶರ್ಸ್
- ರಾತ್ರಿ ಪಾಳಿಯಲ್ಲಿ ಕೆಲಸ ಮಾಡಬಲ್ಲವರು
- Research, build and maintain common reference data structures on the Global Reference Database (GRD) used by various business units within the firm, including domestic and foreign Equity and Fixed Income Trading, Research, Compliance, Corporate Actions and Settlements.
- Respond to requests from investment divisions to research and set up/amend any or a set of the following common reference data on the GRD: securities, issuers, corporate structures (hierarchies), funds, sub portfolios, industry codes, brokers, and any supporting structure attributes.
ಉದ್ಯೋಗ ಮಾಹಿತಿ
ಗೆಳೆಯರೆ
sccm ಡೆಪ್ಲೊಯ್ಮಮೆ೦ಟ್ ಪರಿಣಿತರು ಬೇಕಾಗಿದ್ದಾರೆ
ಅನುಭವ ೧ ರಿ೦ದ ೩ ವರ್ಷದ ವರಗೆ
sccm ಸೆರ್ವರ್ ನಲ್ಲಿ ಕೆಲಸದ ಅನುಭವ ಇಲ್ಲದಿದ್ದರು ನಡೆಯುತ್ತೆ ಆದರೆ
sccm ನ ತ೦ತ್ರಜ್ನಾದ ವಾತವಾರಣದಲ್ಲಿ ಕೆಲಸ ಮಾಡಿದ ಅನುಭವ ಇರಲೆಬೇಕು
ದಯವಿಟ್ಟು ನಿಮ್ಮ ರೆಸುಮೆ ಅನ್ನು udyoga12@gmail.com ಗೆ ತಕ್ಷಣ ಕಳುಹಿಸಿ
ಬೇಕಾಗಿದ್ದಾರೆ – ಬಿಇ ಅನನುಭವಿಗಳು (ಫ್ರೆಶರ್ಸ್) – ಕನ್ನಡಿಗರಿಗೆ ಆದ್ಯತೆ
-ಅರವಿಂದ್
ಮೊಬ್ಯೆಲ್ ತಂತ್ರಜ್ನಾನದಲ್ಲಿ ವಿಶ್ವದಲ್ಲೇ ಎರಡನೇ ಅತ್ಯುತ್ತಮ ಸಂಸ್ಥೆಯಲ್ಲಿ ಉದ್ಯೋಗವಕಾಶ
೨೦೧೧ರಲ್ಲಿ ಪಾಸಾದ ಬಿಇ ತಾಂತ್ರಿಕ ಶಿಕ್ಷಣದಲ್ಲಿ ಟೆಲಿಕಾಂ ಮಾಹಿತಿ ತಂತ್ರಜ್ಣಾನ, ಎಲೆಕ್ಟ್ರಾನಿಕ್ಸ್ ವಿಭಾಗದವರು ಬೇಕಿರುವವರು
ಸಂಸ್ಥೆಯ ಹೆಸರು : ರಿನೆಸೆಸ್ ಮೊಬ್ಯೆಲ್ ಇಂಡಿಯಾ ಪ್ರ್ಯೆ ಲಿ. ಬೆಂಗಳೂರು
ವಿದ್ಯಾರ್ಹತೆ : ಬಿಇ
ತಾಂತ್ರಿಕೆ ವಿಶೇಷತೆ : ಯೂನಿಕ್ಸ್ ಮತ್ತು ಸ್ಕ್ರಿಪ್ಟ್ಸ್ ಭಾಷೆಯ ಅರಿವು
ನಿಮ್ಮ ಪರಿಚಯ ಪತ್ರಗಳನ್ನು aravindhDOTraoATgmailDOTcomಗೆ ಕಳುಹಿಸಿಕೊಡಿ..
* * * * * * * *
ತುರ್ತಾಗಿ ಬೇಕಾಗಿದ್ದಾರೆ – ಪಧವೀಧರರು ಟ್ಯಾಲಿ – ಕನ್ನಡಿಗರಿಗೆ ಮಾತ್ರ
-ನಾಗರಾಜ್ ಬೂದಿಕೋಟೆ
ಸಂಸ್ಥೆಯ ಹೆಸರು : ಸಂಚಯನೆಲೆ ಸ್ವಯಂಸೇವಾ ಸಂಸ್ಥೆ,
ಕೆಲಸದ ಸ್ಥಳ : ಆನೇಕಲ್, ಬೆಂಗಳೂರು ಗ್ರಾಮಾಂತರ
ವಿದ್ಯಾರ್ಹತೆ : ಪದವೀಧರರು, ಬಿ.ಕಾಂನವರಿಗೆ ಪ್ರಾಶಸ್ತ್ಯ
ಅನುಭವ : ೧ ರಿಂದ ೨ ವರ್ಷ
ಅರ್ಹತೆ : ಟ್ಯಾಲಿ ಅಕೌಂಟಿಂಗ್ ತಂತ್ರಾಂಶ ಗೊತ್ತಿರಬೇಕು, ಕನ್ನಡ ಕೀಲಿಮಣೆ ಗೊತ್ತಿರಬೇಕು
ತುರ್ತಾಗಿ ಬೇಕಾಗಿದ್ದಾರೆ- ಎಂ ಐ ಎಸ್ ಸ್ಪೆಷಲಿಸ್ಟ್
-ಅರವಿಂದ್
ಕನ್ನಡಿಗರಿಗೆ ಮಾತ್ರವೇ ಆದ್ಯತೆ
ಕೆಲಸದ ರೀತಿ : ಹೊರಗುತ್ತಿಗೆ
ಮೇಲ್ವಚಾರಕರು : ಹಣಕಾಸು ಮತ್ತು ಲೆಕ್ಕ ಅಭಿಯಂತರರು
ಕೆಲಸದ ಸ್ಥಳ : ರಿನೆಸೆಸ್ ಮೊಬ್ಯೆಲ್ ಇಂಡಿಯಾ ಪ್ರ್ಯೆ ಲಿ, ಬೆಂಗಳೂರು
ಭಾರತೀಯ ಸೇನೆಯಲ್ಲಿ ಮಹಿಳಾ ಮತ್ತು ಪುರುಷರಿಗಾಗಿ ಉದ್ಯೋಗ
ಕೃಪೆ : ಭಾರತೀಯ ಸೇನೆ
ಪ್ರಪಂಚದಲ್ಲೇ ಅತಿ ಉನ್ನತವಾದ ಸೇನಾ ಬಲವನ್ನು, ತಾಂತ್ರಿಕತೆಯನ್ನು ಹೊಂದಿರುವ ಭಾರತೀಯ ಸೇನೆ ತಾಂತ್ರಿಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಗುಜರಾಯಿಸಲು ಕೊನೆ ದಿನಾಂಕ ಮಾರ್ಚ್ ೧ ೨೦೧೨. ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಕೊಂಡಿಯನ್ನು ಅನುಸರಿಸಿ.
ಉದ್ಯೋಗಾವಕಾಶ ಅಲ್ಲಲ್ಲಿ…
ಕೆನರಾ ಬ್ಯಾಂಕ್ ಕೆನರಾ ಬ್ಯಾಂಕ್‌ನಲ್ಲಿ 2000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-02-2012. ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್ಸ್ ಒಟ್ಟು ಹುದ್ದೆ: 2000
ವೇತನ ಶ್ರೇಣಿ: ರೂ.14500-25700/-
ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.
ವಿದ್ಯಾರ್ಹತೆ: ಶೇಕಡಾ 60 ಅಂಕಗಳೊಂದಿಗೆ ಪದವಿ ಹಾಗೂ ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು.
ಅರ್ಜಿ ಶುಲ್ಕ: ರೂ. 100/-
ಆಯ್ಕೆ ವಿಧಾನ: ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆ ಅಂಕಗಳ ಆಧಾರದ ಮೇಲೆ, ಗುಂಪು ಸಂದರ್ಶನ ಹಾಗೂ ಸಂದರ್ಶನ ಹೆಚ್ಚಿನ ಮಾಹಿತಿಗೆ www.canarabank.com ವೆಬ್‌ಸೈಟ್ ಸಂಪರ್ಕಿಸಿ.
ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್
ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ನಲ್ಲಿ 618 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2012.
ಹುದ್ದೆ ಹೆಸರು: 1) ಹೆಡ್-ಕಾನ್‌ಸ್ಟೇಬಲ್ (ಮೋಟಾರ್ ಮೆಕಾನಿಕ್)
ಒಟ್ಟು ಹುದ್ದೆ: 58 ವೇತನ ಶ್ರೇಣಿ: ರೂ.5200-20200/-
ವಯೋಮಿತಿ: ಕನಿಷ್ಠ 19 ವರ್ಷ.ಗರಿಷ್ಠ 25 ವರ್ಷ.
ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಮೋಟಾರ್ ಮೆಕಾನಿಕಲ್‌ನಲ್ಲಿ ಸರ್ಟಿಫಿಕೇಟ್.
ಹುದ್ದೆ ಹೆಸರು: 2) ಕಾನ್‌ಸ್ಟೇಬಲ್ (ಮೋಟಾರ್ ಮೆಕಾನಿಕ್)
ಒಟ್ಟು ಹುದ್ದೆ: 135
ವೇತನ ಶ್ರೇಣಿ: ರೂ.5200-20200/-
ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 25 ವರ್ಷ.
ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಆಟೊ ಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಸರ್ಟಿಫಿಕೇಟ್.
ಹುದ್ದೆ ಹೆಸರು: 3) ಕಾನ್‌ಸ್ಟೇಬಲ್ (ಡ್ರೈವರ್)
ಒಟ್ಟು ಹುದ್ದೆ: 425
ವೇತನ ಶ್ರೇಣಿ: ರೂ.5200-20200/-
ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 25 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.
ವಿದ್ಯಾರ್ಹತೆ: ಮೆಟ್ರಿಕುಲೇಷನ್ ಅಥವಾ 10ನೇ ತರಗತಿ ಉತ್ತೀರ್ಣ. ಅರ್ಜಿ ಶುಲ್ಕ: ರೂ. 50/- ವಿಳಾಸ: ಇನ್‌ಸ್ಪೆಕ್ಟರ್ ಜನರಲ್ (ನಾರ್ಥ್) ಫ್ರಾಂಟಿಯರ್, ಐಟಿಬಿಪಿ, ಪೋಸ್ಟ್-ಸೀಮದ್ವಾರ್ (ಇಂದಿರಾ ನಗರ), ಡಿಸ್ಟ್ರಿಕ್ಟ್ ಡೆಹಡ್ರೂನ್-248156 (ಉತ್ತರಾಖಂಡ) ಹೆಚ್ಚಿನ ವಿವರ ಹಾಗೂ ಮಾಹಿತಿಗೆ http://itbp.gov.in/ ವೆಬ್‌ಸೈಟ್ ಸಂಪರ್ಕಿಸಿ.
ಪಂಜಾಬ್ ನ್ಯಾಷನಲ್ ಬ್ಯಾಂಕ್
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ)ನಲ್ಲಿ 775 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2012.
ಹುದ್ದೆ ಹೆಸರು: ಮ್ಯಾನೇಜ್‌ವೆುಂಟ್ ಟ್ರೈನೀಸ್
ಒಟ್ಟು ಹುದ್ದೆ: 775
ವೇತನ ಶ್ರೇಣಿ: ರೂ.14500-25700/-
ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 28 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.
ವಿದ್ಯಾರ್ಹತೆ: ಶೇಕಡಾ 60 ಅಂಕಗಳೊಂದಿಗೆ ಪದವಿ ಹಾಗೂ ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು.
ಅರ್ಜಿ ಶುಲ್ಕ: ರೂ. 200/-
ಆಯ್ಕೆ ವಿಧಾನ: ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆ ಅಂಕಗಳ ಆಧಾರ ಮೇಲೆ ಹಾಗೂ ಸಂದರ್ಶನ * ಏಪ್ರಿಲ್-ಮೇನಲ್ಲಿ (2012) ನಡೆಯಲಿದೆ. ಹೆಚ್ಚಿನ ಮಾಹಿತಿಗೆ www.pnbindia.in ವೆಬ್‌ಸೈಟ್ ಸಂಪರ್ಕಿಸಿ. ದಿ ಓರಿಯಂಟಲ್ ಇನ್ಸುರೆನ್ಸ್ ದಿ ಓರಿಯಂಟಲ್ ಇನ್ಸುರೆನ್ಸ್ ಕಂಪೆನಿ ಲಿಮಿಟೆಡ್‌ನಲ್ಲಿ 477 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-02-2012. ಲಿಖಿತ ಪರೀಕ್ಷೆ: 08-04-2012
ಹುದ್ದೆ ಹೆಸರು: ಅಡ್ಮಿನಿಸ್ಟ್ರೇಟೀವ್ ಆಫೀಸರ್ (ಎಒ)
ಒಟ್ಟು ಹುದ್ದೆ: 477
ವೇತನ ಶ್ರೇಣಿ: ರೂ.17240-32640/-
ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ಅರ್ಜಿ ಶುಲ್ಕ: ರೂ. 500/- * ಬೆಂಗಳೂರಿನಲ್ಲೂ ಪರೀಕ್ಷೆ ನಡೆಯಲಿದೆ. ವಿದ್ಯಾರ್ಹತೆ ಹಾಗೂ ಹೆಚ್ಚಿನ ಮಾಹಿತಿಗೆ www.orientalinsurance.org.in ವೆಬ್‌ಸೈಟ್ ಸಂಪರ್ಕಿಸಿ.
ರಿಸರ್ವ್ ಬ್ಯಾಂಕ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2012. ಲಿಖಿತ ಪರೀಕ್ಷೆ ದಿನಾಂಕ: 22-04-2012.
ಹುದ್ದೆ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್ (ರಾಜಭಾಷಾ) ಗ್ರೇಡ್-ಎ
ಒಟ್ಟು ಹುದ್ದೆ: 07
ವೇತನ ಶ್ರೇಣಿ: ರೂ.17100-33200/-
ವಯೋಮಿತಿ: 30 ವರ್ಷ ದಾಟಿರಬಾರದು.
ಅರ್ಜಿ ಶುಲ್ಕ: ರೂ. 100/-
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ * ಬೆಂಗಳೂರಿನಲ್ಲೂ ಪರೀಕ್ಷೆ ಇದೆ. * ಪೋಸ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-03-2012
ವಿಳಾಸ: ಜನರಲ್ ಮ್ಯಾನೇಜರ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸರ್ವೀಸ್ ಬೋರ್ಡ್, ಪೋಸ್ಟ್ ಬಾಕ್ಸ್ ನ. 4618, ಮುಂಬೈ ಸೆಂಟ್ರಲ್ ಪೋಸ್ಟ್ ಆಫೀಸ್, ಮುಂಬೈ-400008
ಹೆಚ್ಚಿನ ಮಾಹಿತಿಗೆ www.rbi.org.in ವೆಬ್‌ಸೈಟ್ ಸಂಪರ್ಕಿಸಿ. http://www.canarabank.com/ www.canarabank.com






