ವಿಷಯದ ವಿವರಗಳಿಗೆ ದಾಟಿರಿ

ಜನವರಿ 29, 2011

1

ಫೆ.9ರೊಳಗೆ ಗ್ಯಾಸ್ ಏಜೆನ್ಸಿಗೆ ರೇಷನ್ ಕಾರ್ಡ್ ಸಲ್ಲಿಸಿ

‍ನಿಲುಮೆ ಮೂಲಕ

ಅರವಿಂದ್

ರೇಷನ್ ಕಾರ್ಡ್ ಸಲ್ಲಿಸಿದರೆ ಮಾತ್ರ ಎಲ್ ಪಿ ಜಿ ಲಭ್ಯ – ನಿಮ್ಮ ಗ್ಯಾಸ್ ಏಜಂಟರಿಗೆ ನೀಡಲು ಫೆಬ್ರವರಿ ೯ ರವರೆಗೂ ವಿಸ್ತರಣೆ.

ಸಲ್ಲಿಸಬೇಕಾದ ವಿವರಗಳು :
೧. ನಿಮ್ಮ ಮನೆಯ ವಿದ್ಯುತ್ ಬಿಲ್ಲಿನ ನೆರಳು ಪ್ರತಿ.
೨. ಇತ್ತೀಚಿನ ಗ್ಯಾಸ್ ಡೆಲಿವರಿಯ ರಸೀತಿ.
೩. ರೇಷನ್ ಕಾರ್ಡ್ ನೆರಳು ಪ್ರತಿ (ರೇಷನ್ ಕಾರ್ಡ್ ಇಲ್ಲದವರು “ತಮ್ಮ ಬಳಿ ರೇಷನ್ ಕಾರ್ಡ್ ಇಲ್ಲವೆಂದು” ಪತ್ರ ಬರೆದುಕೊಡಬೇಕು)

ಈ ಮೇಲಿನ ವಿವರಗಳನ್ನು ಸಲ್ಲಿಸದಿದ್ದರೆ, ಗ್ಯಾಸ್ ಏಜೆಂಟರು ಮುಂದೆ ನಿಮ್ಮ ಗ್ಯಾಸ್ ಬುಕಿಂಗ್ ಮಾಡಿಕೊಳ್ಳುವುದಿಲ್ಲ. ಪ್ರಾಯಶಃ ಈ ದಿನಾಂಕವನ್ನು ವಿಸ್ತರಿಸಲೂಬಹುದು, ಆದರೂ ಮುಂದಿನ ದಿನಂಪ್ರತಿ ಕೆಲಸದಲ್ಲಿ ಮರೆತು ಹೋಗಬಹುದಾದ್ದರಿಂದ ಇಂದೇ ಅವಶ್ಯಕ ವಿವರಗಳನ್ನು ಸಲ್ಲಿಸಿ.

1 ಟಿಪ್ಪಣಿ Post a comment
  1. ಮೋಹನ's avatar
    ಮೋಹನ
    ಫೆಬ್ರ 1 2011

    ಗ್ಯಾಸ್ ಏಜೆನ್ಸಿಯವರು ಮಾಡುವ ಅಕ್ರಮಗಳಿಗೆ ನೆರವಾಗುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರು ತಾವೂ ಕೂಡ ಇದ್ದೇವೆಂದು ತೋರಿಸಿಕೊಳ್ಳಲು ಹೂಡಿರುವ ಸಂಚು

    ಉತ್ತರ

Leave a reply to ಮೋಹನ ಪ್ರತ್ಯುತ್ತರವನ್ನು ರದ್ದುಮಾಡಿ

Note: HTML is allowed. Your email address will never be published.

Subscribe to comments