ಇಲ್ಲಿ ಒಂದಿಷ್ಟು ಹಾಸ್ಯ, ಹತಾಶೆ, ನೋವು, ಸಿಟ್ಟು, ಸೆಡವು, ಪ್ರಚಲಿತ ವಿದ್ಯಮಾನಗಳು, ಕಥೆ-ವ್ಯಥೆಗಳು, ಇತಿಹಾಸ, ದೇಶ, ಭಾಷೆ,ಧರ್ಮ, ಸಿನೆಮ, ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ. ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ನಿಲುಮೆ. ನಿಲುಮೆಯೊಳಗೆ ಒಂದು ಸುತ್ತು ಹೊಡೆದು ಬನ್ನಿ. ನಿಮ್ಮ ಅಭಿಪ್ರಾಯ ತಿಳಿಸಿ. ಸಾಧ್ಯವಾದಲ್ಲಿ ನಿಮ್ಮ ಒಂದು ಲೇಖನ ಯಾ ಕವನಗಳನ್ನು ನಮಗೆ ಕಳುಹಿಸಿದರೆ ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವೂ ಸೇರಿದಂತಾಗುತ್ತದೆ. ನಿಮ್ಮ ಲೇಖನಗಳನ್ನು nilume@sify.com ಅಥವಾ baraha@nilume.net ಇ-ಮೇಲ್ ವಿಳಾಸಕ್ಕೆ ಕಳುಹಿಸಿ. ಹನಿಹನಿ ಸೇರಿದರೆ ಹಳ್ಳ- ತೆನೆತೆನೆಗೂಡಿದರೆ ಬಳ್ಳ ಅನ್ನೋ ಮಾತಿದೆಯಲ್ಲ ಹಾಗೆಯೇ, ‘ನಿಲುಮೆ’ಯನ್ನ ಕನ್ನಡ ಸಾಹಿತ್ಯ ಪ್ರಪಂಚದ ಮನೆ ಮಾತಾಗಿಸುವ ಬನ್ನಿ. ಈ ನಿಲುಮೆ ಬರಿ ನಮ್ಮದಲ್ಲ ಇದು ನಿಮ್ಮದು, ಪ್ರತಿಯೊಬ್ಬ ಕನ್ನಡಿಗನದು. ಹೆಚ್ಚಿನ ಮಾಹಿತಿಗೆ: https://nilume.net/about
| kpbolumbu ರಲ್ಲಿ “ಮೂಢನಂಬಿಕೆ” ಅನ್ನುವ… | |
| Laura Grenier ರಲ್ಲಿ ಫಾರ್ಮಾ ಲಾಬಿ Vs ಮೋದಿಯವರ ಭಾ… | |
| ರಾಕೇಶ್ ಶೆಟ್ಟಿ ರಲ್ಲಿ ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈ… | |
| SANKULA News ರಲ್ಲಿ ಇತಿಹಾಸದ ನೆರಳಿನಲ್ಲಿ ವರ್ತಮಾನದ ವೈ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಕನ್ನಡದ ಅಳಿವು–ಉಳಿವು ಮತ್ತು ಭಾಷಾ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ನಾಡು- ನುಡಿ: ಮರುಚಿಂತನೆ-‘ಕರ್ಣಾಟಕ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ “ಫೇಸ್ಬುಕ್” ನಿಸ್ತಂತು ಕನ್ನಡ ಸಾಹ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ “ಎಲ್ಲರ” ಕಲ್ಪನೆಗೆ ಎ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ “ಎಲ್ಲರ” ಕಲ್ಪನೆಗೆ ಎ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಬರಹಗಾರನ ತಲ್ಲಣಗಳು | |
| Dayanand Hegde ರಲ್ಲಿ “ಪೂರ್ವಾಗ್ರಹ” ಕುರಿತ… | |
| ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ವಿವೇಕಾನಂದರ ವಿಚಾರಗಳು: ಜಾತಿ… | |
| Bailey ರಲ್ಲಿ ಯುಎಇ ನಿಜಕ್ಕೂ ಅಷ್ಟೊಂದು ಅಸಹಿಷ್ಣು… |
ನಿಲುಮೆ ತಂಡದಲ್ಲಿ ಯಾರು ಯಾರು ಇದ್ದಾರೆ ಅನ್ನುವುದು ಬಹಳಷ್ಟು ಜನರಿಗೆ ಗೊತ್ತಿರಬಹುದು, ಗೊತ್ತಿಲ್ಲದೆಯೂ ಇರಬಹುದು. ಯಾವುದೇ ಹಿಡನ್ ಅಜೆಂಡಾವನ್ನೇನು ಇಟ್ಟುಕೊಂಡು ಮುಖ ಮುಚ್ಚಿಕುಳಿತಿರುವವರು ನಾವಲ್ಲ. ಅಷ್ಟಕ್ಕೂ ನಿಲುಮೆ ನಡೆಯುತ್ತಿರುವುದು ಕೇವಲ ನಮ್ಮಿಂದ ಅಲ್ಲ, ಅದಕ್ಕೆ ಕಾರಣ ನಮ್ಮ ಲೇಖಕರ ಬಳಗ ಮತ್ತು ಓದುಗ ಮಿತ್ರರು. ಇವರೇ ಮುಖ್ಯವಾದಾಗ ನಾವು ನಮ್ಮ ಹೆಸರು ಹೇಳಿಕೊಂಡು ಓಡಾಡುವುದು ತೋರಿಕೆಯಾಗಬಹುದು ಅನ್ನುವ ಕಾರಣಕ್ಕಾಗಿ ಮಾತ್ರ. ನಾವು ಮಾಡುತ್ತಿರುವ ಚಿಕ್ಕ ಕೆಲಸಕ್ಕೆ ದೊಡ್ಡ ಪ್ರಚಾರ ಬೇಡ ಎಂಬ ಕಾರಣಕ್ಕಾಗಿಯಷ್ಟೆ...!





ಮಾನ್ಯರೇ, ಅಣ್ಣ ಹಜಾರೆಯವರಿಗೆ ದೇಶದಲ್ಲಿ ಬೆಂಬಲ ಹೆಚ್ಚುತ್ತಿದೆ. ನಮ್ಮ ಬೆಂಬಲವೂ ಇದೆ. ಪ್ರಮಾಣಿಕರೆಲ್ಲಾ ಬ್ರಷ್ಟಚಾರ ಹೀಗಾದರೂ ನಿಲ್ಲುವುದೇನೋ ಲಂಚವಿಲ್ಲದೇ ಸರ್ಕಾರದ ಕೆಲಸವಾಗುವುದೇನೋ ಎಂಬ ದೂರದ ಆಸೆಕಣ್ಗಳಿಂದ ನೋಡುತ್ತಿದ್ದೇವೆ. ಅಣ್ಣಾಹಜಾರೆಯವರು ವಯೋವೃದ್ದರು,ಅವರಿಗೆ ಜಯವಾಗಲೆಂದು ಹಾರೈಸೋಣ, ಬೆಂಬಲ ನೀಡೋಣ.
ನಿರ್ದಿಷ್ಟ ಉದ್ದೇಶದೊಂದಿಗೆ, ಶಾಂತಚಿತ್ತದಿಂದ, ಉಪವಾಸ ಆಚರಿಸುವುದು, ನನ್ನ ಪಾಲಿಗೆ ಸಂಪೂರ್ಣವಾಗಿ ಹೊಸ ಹಾಗೂ ವಿಭಿನ್ನ ಅನುಭವ ನೀಡುತ್ತಿದೆ!
Can some one tell me Y Anna did not go to court agianst the conditions put by the Govt.? Was there a need to take dis obey the order.? Y did he give agree to obey the law in front of the Magistrate.?