ನಿಮ್ಮ ಬ್ಲಾಗ್ ಪೂರ್ತಿ ಕನ್ನಡದಲ್ಲಿ
ಆತ್ಮೀಯ ಕನ್ನಡಿಗರೆ,
ಈಗ ನೀವು ನಿಮ್ಮ ಬ್ಲಾಗ್ ಅನ್ನು ಆಂಗ್ಲ ಭಾಷೆಯಲ್ಲಿ ಮಾತ್ರವಲ್ಲದೆ ಪೂರ್ತಿ ಕನ್ನಡದಲ್ಲೇ ನೋಡಬಹುದು. ಈಗ ನಿಮಗೆ ಗೂಗಲ್ ಈ ರೀತಿಯ ಅವಕಾಶವನ್ನು ಕಲ್ಪಿಸಿದೆ.gs->Language and Formatting
ಅಲ್ಲಿ Language ಕಾಲಂನಲ್ಲಿ ಕನ್ನಡ ಭಾಷೆಯನ್ನು ಆರಿಸಿಕೊಳ್ಳಿ.
ನಂತರ Save ಮಾಡಿ
ಗ್ಯಾಡ್ಜೆಟ್ ಗಳು ಬ್ಲಾಗಿಗೆ ಹೊರಗಿನವುಗಳಾಗಿರುವುದರಿಂದ ಅಲ್ಲಿ ನಿಮಗೆ ಕನ್ನಡ ಸಿಗುವುದಿಲ್ಲ.

ಈಗ ನಿಮ್ಮ ಬ್ಲಾಗ್ ಕನ್ನಡದಲ್ಲಿ ತಯಾರಾಗಿರುತ್ತದೆ.
ಕನ್ನಡ ಭಾಷೆಯನ್ನು ಸೇರಿಸಿರುವುದಕ್ಕೆ ನನ್ನ ಕಡೆಯಿಂದ ಗೂಗಲ್ ಗೆ ಒಂದು ಅಭಿನಂದನೆ
ಈ ವಿಷಯವನ್ನು ಎಲ್ಲರೊಂದಿಗೂ ಹಂಚಿಕೊಳ್ಳಿ 🙂
***************************************************************************
ಚಿತ್ರ ಕೃಪೆ: hackuadi.blogspot.in





ಮಿತ್ರರೇ, ಕನ್ನಡ ಭಾಷೆಯ ಬೆಳವಣಿಗೆಗೆ ಇದು ಪೂರಕ. ತುಂಬಾ ದಿನಗಳ ನಮ್ಮ ಕನಸು ನೆನಸಾದಂತೆ ಆಯಿತು. ಕನ್ನಡ ಅಭಿಮಾನಿಗಳಿಗೆ ಸಂತೋಷದ ವಿಷಯ. ಅಂಗ್ಲ ಭಾಷೆ ಬರದ ಮೂಗನಿಗೆ ಕನ್ನಡದಿಂದ ಮಾತು ಬಂದಂತಾಯಿತು. ಧನ್ಯವಾದಗಳು. ವಂದನೆಗಳೊಡನೆ