ವಿಷಯದ ವಿವರಗಳಿಗೆ ದಾಟಿರಿ

Archive for

24
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೮)

– ರವಿ ತಿರುಮಲೈ

ಏನು ಜೀವನದರ್ಥ?

ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
ಭ್ರಮಿಪುದೇನಾಗಾಗ ಕರ್ತೃವಿನ ಮನಸು?
ಮಮತೆಯುಳ್ಳವನಾತನಾದೊಡೀ ಜೀವಗಳು
ಶ್ರಮಪಡುವುದೇಕಿಂತು  -ಮಂಕುತಿಮ್ಮ ?

ಕ್ರಮವು ಒಂದು ಲಕ್ಷ್ಯವು ಒಂದು ಉಂಟೇನು ಸೃಷ್ಟಿಯಲಿ ಭ್ರಮಿಪುದು ಅದೇನು ಆಗಾಗ ಕರ್ತೃವಿನ ಮನಸು
ಮಮತೆಯುಳ್ಳವನು ಆತನು ಆದೊಡೆ ಜೀವಗಳು ಶ್ರಮಪದುವುದೇಕೆ ಇಂತು – ಮಂಕುತಿಮ್ಮ

ಮತ್ತಷ್ಟು ಓದು »