ಇಲ್ಲಿ ಒಂದಿಷ್ಟು ಹಾಸ್ಯ, ಹತಾಶೆ, ನೋವು, ಸಿಟ್ಟು, ಸೆಡವು, ಪ್ರಚಲಿತ ವಿದ್ಯಮಾನಗಳು, ಕಥೆ-ವ್ಯಥೆಗಳು, ಇತಿಹಾಸ, ದೇಶ, ಭಾಷೆ,ಧರ್ಮ, ಸಿನೆಮ, ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ. ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ನಿಲುಮೆ. ನಿಲುಮೆಯೊಳಗೆ ಒಂದು ಸುತ್ತು ಹೊಡೆದು ಬನ್ನಿ. ನಿಮ್ಮ ಅಭಿಪ್ರಾಯ ತಿಳಿಸಿ. ಸಾಧ್ಯವಾದಲ್ಲಿ ನಿಮ್ಮ ಒಂದು ಲೇಖನ ಯಾ ಕವನಗಳನ್ನು ನಮಗೆ ಕಳುಹಿಸಿದರೆ ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವೂ ಸೇರಿದಂತಾಗುತ್ತದೆ. ನಿಮ್ಮ ಲೇಖನಗಳನ್ನು nilume@sify.com ಅಥವಾ baraha@nilume.net ಇ-ಮೇಲ್ ವಿಳಾಸಕ್ಕೆ ಕಳುಹಿಸಿ. ಹನಿಹನಿ ಸೇರಿದರೆ ಹಳ್ಳ- ತೆನೆತೆನೆಗೂಡಿದರೆ ಬಳ್ಳ ಅನ್ನೋ ಮಾತಿದೆಯಲ್ಲ ಹಾಗೆಯೇ, ‘ನಿಲುಮೆ’ಯನ್ನ ಕನ್ನಡ ಸಾಹಿತ್ಯ ಪ್ರಪಂಚದ ಮನೆ ಮಾತಾಗಿಸುವ ಬನ್ನಿ. ಈ ನಿಲುಮೆ ಬರಿ ನಮ್ಮದಲ್ಲ ಇದು ನಿಮ್ಮದು, ಪ್ರತಿಯೊಬ್ಬ ಕನ್ನಡಿಗನದು. ಹೆಚ್ಚಿನ ಮಾಹಿತಿಗೆ: https://nilume.net/about
ನಿಲುಮೆ ತಂಡದಲ್ಲಿ ಯಾರು ಯಾರು ಇದ್ದಾರೆ ಅನ್ನುವುದು ಬಹಳಷ್ಟು ಜನರಿಗೆ ಗೊತ್ತಿರಬಹುದು, ಗೊತ್ತಿಲ್ಲದೆಯೂ ಇರಬಹುದು. ಯಾವುದೇ ಹಿಡನ್ ಅಜೆಂಡಾವನ್ನೇನು ಇಟ್ಟುಕೊಂಡು ಮುಖ ಮುಚ್ಚಿಕುಳಿತಿರುವವರು ನಾವಲ್ಲ. ಅಷ್ಟಕ್ಕೂ ನಿಲುಮೆ ನಡೆಯುತ್ತಿರುವುದು ಕೇವಲ ನಮ್ಮಿಂದ ಅಲ್ಲ, ಅದಕ್ಕೆ ಕಾರಣ ನಮ್ಮ ಲೇಖಕರ ಬಳಗ ಮತ್ತು ಓದುಗ ಮಿತ್ರರು. ಇವರೇ ಮುಖ್ಯವಾದಾಗ ನಾವು ನಮ್ಮ ಹೆಸರು ಹೇಳಿಕೊಂಡು ಓಡಾಡುವುದು ತೋರಿಕೆಯಾಗಬಹುದು ಅನ್ನುವ ಕಾರಣಕ್ಕಾಗಿ ಮಾತ್ರ. ನಾವು ಮಾಡುತ್ತಿರುವ ಚಿಕ್ಕ ಕೆಲಸಕ್ಕೆ ದೊಡ್ಡ ಪ್ರಚಾರ ಬೇಡ ಎಂಬ ಕಾರಣಕ್ಕಾಗಿಯಷ್ಟೆ...!
The photo in invitation is symbolic of the event. It shows vultures hovering in sky.
+1
Good observation! Culture Vultures.
Address for mythic society is absent, I am interested in participation.
ನೃಪತುಂಗ ರಸ್ತೆ. ಮೆಜೆಸ್ಟಿಕ್ ಕಡೆಯಿಂದ ಬರುವುದಾದರೆ ಕೆ.ಆರ್ ಸರ್ಕಲ್ ನಲ್ಲಿ ಬಲ ತಿರುವು (ಕಬ್ಬನ್ ಪಾರ್ಕಿನೊಳಗಿನಿಂದ ಬಂದರೆ,ಕಾರ್ಪೊರೇಶನ್ ಸರ್ಕಲ್ ಕಡೆಗೆ ಎಡತಿರುವು) ತೆಗೆದುಕೊಂಡು ರಸ್ತೆಯ ಬಲಭಾಗದಲ್ಲೆ ಮುಂದುವರೆದರೆ ಸರ್ಕಾರಿ ವಿಜ್ನಾನ ಕಾಲೇಜಿನ ನಂತರದ ಕಟ್ಟಡವೇ ಮಿಥಿಕ್ ಸೊಸೈಟಿ (ಎದುರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೆ). ಬಸ್ಸಿನಲ್ಲಿ ಬರುವವರು ಬನ್ನಪ್ಪ ಪಾರ್ಕ್ ಬಸ್ ನಿಲ್ದಾಣದಲ್ಲಿ ಇಳಿದು ಸಿಟಿ ಸಿವಿಲ್ ಕೋರ್ಟ್ ರಸ್ತೆಯ ಕಡೆ ನಡೆದುಕೊಂಡು ಬಂದರೂ ತಲುಪ ಬಹುದು.
ನಮಗೆಲ್ಲ ಇಂತಹ ದೃಶ್ಯವನ್ನು ನೋಡಿದಾಗ, ಬೆಳಕಿನಲ್ಲಿ ಹಾಯಾಗಿ ಹಾರುತ್ತಿರುವ ಹಕ್ಕಿಗಳು ಕಾಣಿಸುತ್ತಿವೆ,ಪ್ರಶಾಂತ ಪರಿಸರ ಕಾಣಿಸುತ್ತದೆ. ನಿಮಗೆ ಆ ಹಕ್ಕಿಗಳು ರಣಹದ್ದುಗಳಂತೆ ಕಂಡರೆ ,ಹೌದು ಸೂರ್ಯನ ಪ್ರಖರ ಬೆಳಕಿಗೆ ತಡೆಯಲಾರದೆ ಓಡಿ ಹೋಗುವ ರಣಹದ್ದುಗಳು. ಈ ಹದ್ದುಗಳಿಗೆ ಎಷ್ಟು ಮೇಲೆ ಏರಿದರು ಕಾಣುವುದು ಕೇವಲ ಕೊಳಕು ಮಾತ್ರ. ಅವರವರ ಭಾವಕ್ಕೆ