ಇಲ್ಲಿ ಒಂದಿಷ್ಟು ಹಾಸ್ಯ, ಹತಾಶೆ, ನೋವು, ಸಿಟ್ಟು, ಸೆಡವು, ಪ್ರಚಲಿತ ವಿದ್ಯಮಾನಗಳು, ಕಥೆ-ವ್ಯಥೆಗಳು, ಇತಿಹಾಸ, ದೇಶ, ಭಾಷೆ,ಧರ್ಮ, ಸಿನೆಮ, ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ. ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ನಿಲುಮೆ. ನಿಲುಮೆಯೊಳಗೆ ಒಂದು ಸುತ್ತು ಹೊಡೆದು ಬನ್ನಿ. ನಿಮ್ಮ ಅಭಿಪ್ರಾಯ ತಿಳಿಸಿ. ಸಾಧ್ಯವಾದಲ್ಲಿ ನಿಮ್ಮ ಒಂದು ಲೇಖನ ಯಾ ಕವನಗಳನ್ನು ನಮಗೆ ಕಳುಹಿಸಿದರೆ ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವೂ ಸೇರಿದಂತಾಗುತ್ತದೆ. ನಿಮ್ಮ ಲೇಖನಗಳನ್ನು nilume@sify.com ಅಥವಾ baraha@nilume.net ಇ-ಮೇಲ್ ವಿಳಾಸಕ್ಕೆ ಕಳುಹಿಸಿ. ಹನಿಹನಿ ಸೇರಿದರೆ ಹಳ್ಳ- ತೆನೆತೆನೆಗೂಡಿದರೆ ಬಳ್ಳ ಅನ್ನೋ ಮಾತಿದೆಯಲ್ಲ ಹಾಗೆಯೇ, ‘ನಿಲುಮೆ’ಯನ್ನ ಕನ್ನಡ ಸಾಹಿತ್ಯ ಪ್ರಪಂಚದ ಮನೆ ಮಾತಾಗಿಸುವ ಬನ್ನಿ. ಈ ನಿಲುಮೆ ಬರಿ ನಮ್ಮದಲ್ಲ ಇದು ನಿಮ್ಮದು, ಪ್ರತಿಯೊಬ್ಬ ಕನ್ನಡಿಗನದು. ಹೆಚ್ಚಿನ ಮಾಹಿತಿಗೆ: https://nilume.net/about
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಮಾತೃಭಾಷೆಯಲ್ಲಿಯೇ ಶಿಕ್ಷಣ-ಮಕ್ಕಳ ಹ… | |
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಮಾತೃಭಾಷೆಯಲ್ಲಿಯೇ ಶಿಕ್ಷಣ-ಮಕ್ಕಳ ಹ… | |
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಕನ್ನಡ ಭಾಷೆಯ ಆತಂಕಗಳು | |
Savita pathade ರಲ್ಲಿ ಕನ್ನಡದಲ್ಲೇ ಹೇಳೋಣ ಬನ್ನಿ –… | |
Balamma ರಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವ… | |
Jyoti.R.Patil ರಲ್ಲಿ ಮನದ ಮಾತು | |
Divya S S ರಲ್ಲಿ ಹೀಗೊ೦ದು ’ಆತ್ಮ’ಕಥನ… | |
Praveen ರಲ್ಲಿ ನಮ್ಮೂರ ಹಬ್ಬ : ನಮ್ಮೂರ ಜಾತ್… | |
ನವೀನ್ ಕುಮಾತ್ ರಲ್ಲಿ ದಲಿತರ ಮೇಲಿನ ದೌರ್ಜನ್ಯ ಮತ್ತು ಪರಿ… | |
wvjikevmvd ರಲ್ಲಿ ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟ… | |
ಬಿಂದಿಯಾ ರಲ್ಲಿ ಭಿತ್ತಿ : ಭಾವಪ್ರಧಾನ ವ್ಯಕ್ತಿತ್ವದ… | |
ಕಾಂಗ್ರೆಸೀ – ಚೀನೀ ಭಾಯ… ರಲ್ಲಿ ಕಾಂಗ್ರೆಸೀ – ಚೀನೀ ಭಾಯಿ ಭಾ… | |
ಎಚ್. ಎಸ್. ರಮೇಶ್ ರಲ್ಲಿ ಅಜಾತ ಶತ್ರುವಿನ ನೆಪದಲ್ಲಿ ಆಂಧ್ರದ… | |
ಶಿವಕುಮಾರ್ ಎಂ ಎನ್ ರಲ್ಲಿ ಗಲ್ವಾನ್ ಗಲಾಟೆ – ಭಾರತ ಚೀನ… | |
ನಾಗಶೆಟ್ಟಿ ಶೆಟ್ಕರ್ ರಲ್ಲಿ ಬುದ್ಧಿಜೀವಿಗಳ ಐಡಿಯಾಲಜಿ ಹಾಗೂ ಭಾರ… |
ನಿಲುಮೆ ತಂಡದಲ್ಲಿ ಯಾರು ಯಾರು ಇದ್ದಾರೆ ಅನ್ನುವುದು ಬಹಳಷ್ಟು ಜನರಿಗೆ ಗೊತ್ತಿರಬಹುದು, ಗೊತ್ತಿಲ್ಲದೆಯೂ ಇರಬಹುದು. ಯಾವುದೇ ಹಿಡನ್ ಅಜೆಂಡಾವನ್ನೇನು ಇಟ್ಟುಕೊಂಡು ಮುಖ ಮುಚ್ಚಿಕುಳಿತಿರುವವರು ನಾವಲ್ಲ. ಅಷ್ಟಕ್ಕೂ ನಿಲುಮೆ ನಡೆಯುತ್ತಿರುವುದು ಕೇವಲ ನಮ್ಮಿಂದ ಅಲ್ಲ, ಅದಕ್ಕೆ ಕಾರಣ ನಮ್ಮ ಲೇಖಕರ ಬಳಗ ಮತ್ತು ಓದುಗ ಮಿತ್ರರು. ಇವರೇ ಮುಖ್ಯವಾದಾಗ ನಾವು ನಮ್ಮ ಹೆಸರು ಹೇಳಿಕೊಂಡು ಓಡಾಡುವುದು ತೋರಿಕೆಯಾಗಬಹುದು ಅನ್ನುವ ಕಾರಣಕ್ಕಾಗಿ ಮಾತ್ರ. ನಾವು ಮಾಡುತ್ತಿರುವ ಚಿಕ್ಕ ಕೆಲಸಕ್ಕೆ ದೊಡ್ಡ ಪ್ರಚಾರ ಬೇಡ ಎಂಬ ಕಾರಣಕ್ಕಾಗಿಯಷ್ಟೆ...!
ಎಲ್ಲಾ ಋತುಗಳಲ್ಲೂ ಇಡ್ತೀವಿ…
ಎಲ್ಲರೂ… ಎಲ್ಲಾ ಋತುಗಳಲ್ಲೂ ಮಾಡಲೇ ಬೇಕಾದ ಸತ್ಕಾರ್ಯ…
nanage pakshigaleMnadare bahaLa ishtaa. nanu maneya teres mele nIru,kaLu, hannugaLannu ittiddene. nanage heccige pakshi baralu enu madabeku anta tiLisi
birds are our best friends please save them. b means best, i means important, r means resourse, d means dancers or developers. make friends be happy.
ಮನುಷ್ಯನ ಸ್ವಾರ್ಥದ ಪರಮಾವಧಿ….
Yes, I have been doing this for many years. Not only water, we keep something to eat. We get a kind of self-satisfaction when we see birds eat and drink
This society is composed of biologists, researchers, conservationists, students, and others interested in the behavior, ecology, and conservation of waterbirds.