ವಿಷಯದ ವಿವರಗಳಿಗೆ ದಾಟಿರಿ

Archive for

21
ಮಾರ್ಚ್

ದೆವ್ವಗಳ ಊರಿನಲ್ಲಿ

– ರಾಕೇಶ್ ಶೆಟ್ಟಿ

Kuldhara-Source-musetheplace.com_Most Haunted Places in India ಎನ್ನುವ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ರಾಜಸ್ಥಾನದಲ್ಲಿರುವ ಬಾಂಗ್ರಾ ಕೋಟೆ.

ಬಾಂಗ್ರಾ ಕೋಟೆಯಲ್ಲಿ ಸೂರ್ಯೋದಯದ ಮೊದಲು ಮತ್ತು ಸೂರ್ಯಾಸ್ತದ ನಂತರ ಯಾರಿಗೂ ಪ್ರವೇಶವಿಲ್ಲ ಎಂಬ ಬೋರ್ಡನ್ನು ಭಾರತೀಯ ಪುರಾತತ್ವ ಇಲಾಖೆಯೇ ತಗುಲಿಹಾಕಿದೆಯಂತೆ. ಈ ಎಚ್ಚರಿಕೆಯನ್ನು ಮೀರಿ ಸೂರ್ಯಾಸ್ತದ ನಂತರ ಕೋಟೆಯಲ್ಲಿಯೇ ಉಳಿಯಲೆತ್ನಿಸಿದವರು ಮರಳಿಬಂದಿಲ್ಲವೆಂಬುದು ಅಲ್ಲಿನ ಗ್ರಾಮಸ್ಥರ ಅಂಬೋಣ. ಸತ್ಯವೋ,ಸುಳ್ಳೋ ಗೊತ್ತಿಲ್ಲ. ಈ ಭೂತದ ಕೋಟೆಯ ಹಿಂದೆ ಎರಡು ಮೂರು ಕತೆಗಳಿವೆ. Read more »