– ಶೈಲೇಶ್ ಕುಲ್ಕರ್ಣಿ
೮೦ರ ದಶಕದ ಸಮಯ, ಕಾಶ್ಮೀರದಲ್ಲಿ ಇಸ್ಲಾಮೀ ಉಗ್ರವಾದ ನಿಧಾನವಾಗಿ ತನ್ನ ಹೆಡೆ ಬಿಚ್ಚುತ್ತಿತ್ತು . ಆಗಷ್ಟೇ ಆಫ್ಘಾನಿಸ್ತಾನವನ್ನ ರಷ್ಯಾದ ಬಾಹುಗಳಿಂದ ಬೇರ್ಪಡಿಸುವಲ್ಲಿ ನಂಬಿಕಸ್ಥ ಸಹಾಯಕನಾಗಿ ಒದಗಿಬಂದ ಪಾಕಿಸ್ತಾನ ಸಹಜವಾಗಿ ಅಮೇರಿಕಾದ ಕಣ್ಮಣಿಯಾಗಿತ್ತು . ಕಾಶ್ಮೀರದಲ್ಲಿ ಭಾರತದ ದಬ್ಬಾಳಿಕೆ ವಿರೋಧಿಸಿ ತಮ್ಮ ನ್ಯಾಯೋಚಿತ ಸ್ವಾತಂತ್ರವನ್ನು ಕೇಳುತ್ತಿರುವ ಜನರಿಗೆ ತನ್ನದು ನೈತಿಕ ಸಮರ್ಥನೆ ಅಷ್ಟೇ ಎಂಬ ಪಾಕಿಸ್ತಾನದ ವಾದಕ್ಕೆ ಅಮೇರಿಕಾ ಮತ್ತು ಯೂರೋಪಿನ ರಾಷ್ಟ್ರಗಳ ಮೃದು ಪ್ರೋತ್ಸಾಹವೂ ಇತ್ತು . ಇಷ್ಟು ಸಾಕಿತ್ತು ಪಾಕಿಸ್ತಾನಕ್ಕೆ. ಅಫ್ಘಾನಿಸ್ತಾನದಲ್ಲಿ ಐಎಸ್ಐ ಸಹಾಯದಿಂದ ಹುಟ್ಟಿಕೊಂಡಿದ್ದ ಬಾಡಿಗೆ ಯೋಧರೆಲ್ಲ ಭಾರತದೊಳಕ್ಕೆ ನುಸುಳಿಸಲು ಅದರ ಯೋಜನೆ ಸಿದ್ಧವಾಗಿತ್ತು. ದಿನಭತ್ಯೆಯ ಮೇಲೆ ದುಡಿಯುತ್ತಿದ್ದ ಈ ಕೂಲಿ ಉಗ್ರರಿಗೆ ತನ್ನ ದೇಶದ ಗಡಿಯಿಂದಲೇ ಭಾರತದೊಳಕ್ಕೆ ಕಳ್ಳಸಾಗಣಿಕೆಗೆ ಶುರುವಿಟ್ಟಿತ್ತು.
ಮತ್ತಷ್ಟು ಓದು 
Like this:
Like ಲೋಡ್ ಆಗುತ್ತಿದೆ...