ದೇವನೂರು ಮಹಾದೇವ ಅವರಿಗೊಂದು ಪ್ರೀತಿಪೂರ್ವಕ ಪತ್ರ
– ಪ್ರವೀಣ್ ಕುಮಾರ್, ಮಾವಿನಕಾಡು
ಕನ್ನಡ ನಾಡಿನ ಸಾಕ್ಷಿಪ್ರಜ್ಞೆ ಎಂದೇ ಕರೆಯಲ್ಪಡುವ ಪ್ರೀತಿಯ ದೇವನೂರು ಮಹಾದೇವ ಅವರಿಗೆ ನಮಸ್ಕಾರಗಳು.
ಕನ್ನಡದ ಪ್ರಖ್ಯಾತ ಸಾಹಿತಿಗಳಲ್ಲಿ ಒಬ್ಬರಾದ ತಾವು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸ್ಥಾಪಕರಲ್ಲಿ ಒಬ್ಬರೂ ಹೌದು. ಆದರೆ ನಿಮ್ಮಲ್ಲಿ ಎಳ್ಳಷ್ಟೂ ಜಂಭವಿಲ್ಲ, ಅಹಂಕಾರವಿಲ್ಲ ಮತ್ತು ದೊಡ್ಡ ದೊಡ್ಡ ಸಾಹಿತಿಗಳು ತೋರುವ ಶೋಕಿಯಿಲ್ಲ. ಸರಳತೆಯೇ ನಿಮ್ಮ ಗುರುತು ಪತ್ರ ಎಂದರೂ ತಪ್ಪಾಗದು. Read more