ವಿಷಯದ ವಿವರಗಳಿಗೆ ದಾಟಿರಿ

Archive for

5
ಜನ

ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ; ವಲಸಿಗರ ರಾಜ್ಯದ ನಾಯಕರನ್ನು ಪ್ರಶ್ನಿಸಬೇಕಾಗೈತಿ

– ರಾಕೇಶ್ ಶೆಟ್ಟಿ

ffಕರ್ನಾಟಕ ರಾಜ್ಯದ ಖಾಸಗಿ ಕೈಗಾರಿಕೆಗಳಲ್ಲಿ (ಐಟಿ, ಬಿಟಿ ಹೊರತುಪಡಿಸಿ) ಶೇ 70 ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕಡ್ಡಾಯವಾಗಿ ಕಲ್ಪಿಸಲು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರುವ ತಯಾರಿಯಲ್ಲಿ ರಾಜ್ಯ ಸರ್ಕಾರವಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ. ಶೇ.70 ರಲ್ಲಿ ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ 50, ಎ ಮತ್ತು ಬಿ ದರ್ಜೆಯ ಹುದ್ದೆಗಳಲ್ಲಿ ಶೇ 20 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು ಎಂಬುದು ಪ್ರಸ್ತಾವನೆ. ಇನ್ನು “ಸ್ಥಳೀಯರು ಯಾರು?” ಎಂಬುದರ ಮಾನದಂಡವಾಗಿ ಕರ್ನಾಟಕದಲ್ಲಿ ಜನಿಸಿದವರು ಮತ್ತು ರಾಜ್ಯದಲ್ಲಿ ೧೫ ವರ್ಷಗಳ ಕಾಲವಿದ್ದು ಕನ್ನಡವನ್ನು ಮಾತನಾಡಲು, ಬರೆಯಲು, ಓದಲು ಕಲಿತವರನ್ನು ಪರಿಗಣಿಸಲಾಗುವುದು. ಮತ್ತಷ್ಟು ಓದು »