ವಿಷಯದ ವಿವರಗಳಿಗೆ ದಾಟಿರಿ

Archive for

20
ಜನ

ವಿಚಿತ್ರವಾಗಿದೆ ಮನಸ್ಸು..!

– ಗೀತಾ ಹೆಗ್ಡೆ

mind-tricksಒಮ್ಮೊಮ್ಮೆ ಇದ್ದಕ್ಕಿದ್ದಂತೆ ಮನಸ್ಸು ತುಂಬಾ ಬೇಸರದಲ್ಲಿ ಕಳೆದುಹೋಗುವಷ್ಟು ಮುದುಡಿಕೊಂಡು ಹೃದಯದಲ್ಲಿ ವಿಚಿತ್ರವಾದ ನೋವಿನ ತರಂಗಗಳನ್ನು ಎಬ್ಬಸಿಬಿಡುತ್ತದೆ. ಯಾಕೆ ? ಕಾರಣ ಹುಡುಕಲು ಹೋದರೆ ನಿಜವಾಗಲೂ ಅಂಥದ್ದೇನೂ ಇರುವುದಿಲ್ಲ‌. ಆದರೂ ಎಲ್ಲೋ ಯಾರೋ ಎಂದೋ ಹೇಳಿದ ಒಂದು ಚಿಕ್ಕ ಮಾತಿಗೂ ಯಾವತ್ತೋ ನೆನಪಿಸಿಕೊಂಡು ಸುಮ್ಮನೆ ದುಃಖ ಪಡುತ್ತದೆ. ಯಾಕೀಗೆ ? ಇದರಿಂದ ಏನು ಪ್ರಯೋಜನ ? ಯಾಕೆ ಈ ಮನಸ್ಸಿನ ಗುಣ ಹೀಗೆ ? ಮತ್ತಷ್ಟು ಓದು »