ವಿಷಯದ ವಿವರಗಳಿಗೆ ದಾಟಿರಿ

Archive for

6
ಫೆಬ್ರ

ಸಾಹಿತ್ಯ ಪರಿಷತ್ ಯಾರೊಬ್ಬರ ಖಾಸಗಿ ಆಸ್ತಿಯಲ್ಲ..!

ಕಿರಣ್ ಕಿಜೋ
ಸಂಶೋಧನಾ ವಿದ್ಯಾರ್ಥಿ
ದ್ರಾವಿಡ ವಿಶ್ವವಿದ್ಯಾಲಯ, ಕುಪ್ಪಂ.
ಆಂಧ್ರ ಪ್ರದೇಶ.

imagesಮೊದಲಿಗೆ ಭೈರಪ್ಪನವರನ್ನು ಶಿವಮೊಗ್ಗದ ಸಾಹಿತ್ಯ ಸಮ್ಮೇಳನದಿಂದ ದೂರವಿಡುವಲ್ಲಿ ಯಶಸ್ವಿಯಾದ ರಾಜೇಂದ್ರ ಚೆನ್ನಿ ಹಾಗೂ ಅವರ ಪರಮ ಸಹಿಷ್ಣತೆಯ ಎಲ್ಲಾ ಸಂಗಡಿಗರಿಗೂ ಅಭಿನಂದನೆಗಳು! ಕೆಲ ದಿನಗಳ ಹಿಂದಷ್ಟೆ, ಸಾಹಿತ್ಯ ಸಂಭ್ರಮದ ಅಂಗಳದಲ್ಲಿ ಚಪ್ಪಲಿಯ ಮೂಲಕ ತಮ್ಮ ಶಕ್ತಿ ಪಾರಮ್ಯದೊಂದಿಗೆ ಗೆಲುವಿನ ನಗೆ ಬೀರಿದ್ದ ಎಡ ಪಡೆ, ಇದೀಗ ಶಿವಮೊಗ್ಗದಲ್ಲಿ ಮತ್ತೊಂದು ಸುತ್ತಿನ ಯಶಸ್ಸನ್ನು ಸಾಧಿಸಿ, ಗೆಲುವಿನ ಕೇಕೆ ಹಾಕಿದೆ. ಧಾರವಾಡದ ಮ್ಯಾನ್ ಆಫ್ ದಿ ಸೀರಿಸ್ ಚಪ್ಪಲಿ ಚಂದ್ರಶೇಖರ ಹಾಗೂ ಕುಂ.ವೀರಭದ್ರಪ್ಪನವರಾದರೆ, ಶಿವಮೊಗ್ಗೆಯಲ್ಲಿ ರಾಜೇಂದ್ರ ಚೆನ್ನಿ! ಈ ರೀತಿಯ ಗೆಲುವುಗಳು ಅವರಿಗೇನು ಹೊಸದಲ್ಲ ಬಿಡಿ. ದೊಡ್ಡ ದಾಖಲೆಯ ಇತಿಹಾಸವೇ ಅವರ ಬೆನ್ನ ಹಿಂದಿದೆ! ಮತ್ತಷ್ಟು ಓದು »

6
ಫೆಬ್ರ

ನಾನೇ ಭಾರತ!

ಆಂಗ್ಲ ಮೂಲ: ರಾಜೀವ್ ಮಲ್ಹೋತ್ರಾ
ಅನುವಾದ : ಉದಯನ ಹೆಗಡೆ

stock-vector-greeting-card-with-hindi-text-mera-bharat-my-india-and-ashoka-wheel-on-famous-monuments-and-293935577ಭಾರತವು ಸೂಪರ್ ಪವರ್ ಆಗುವುದೆಂಬ ಕಲರವ ಎಲ್ಲೆಡೆ ಕೇಳಿಬರುತ್ತಿದೆ. ಆದರೆ ಸೂಪರ್ ಪವರ್‌ಗಳು ರಾಷ್ಟ್ರೀಯತೆಯ ಬಗೆಗೆ ಭ್ರಮೆಯನ್ನು ಹೊಂದಿವೆಯೇ? ಅಥವಾ ತಮ್ಮ ಹಿಂದುಳಿದ ನಾಗರೀಕತೆಯನ್ನು ಬದಲಾಯಿಸಲು ಬೇರೆಯವರಿಗೆ ಆಹ್ವಾನ ನೀಡುವುದು ಎಂದರ್ಥವೇ ? ಸೂಪರ್ ಪವರ್ ಆದ ಯಾವುದಾದರೂ ದೇಶವು ಯಾವತ್ತಾದರೂ ತನ್ನ ಪ್ರಜೆಗಳನ್ನು ವಿದೇಶೀ ಒಪ್ಪಂದದ ಏಜೆಂಟರಾಗಿ ಬಳಸಿಕೊಳ್ಳಲು ಅನವು ಮಾಡಿಕೊಡುತ್ತದೆಯೇ ? ಇಲ್ಲ. ಆದರೆ, ಭಾರತವು ಉದಾರವಾಗಿ ವಿದೇಶೀ ಒಪ್ಪಂದಗಳನ್ನು ಒಪ್ಪಿಕೊಳ್ಳುತ್ತಿದೆ. ಇದರಿಂದ ಭಾರತವವನ್ನು ಅವರು ವಿಭಕ್ತವಾಗೇ ಕಾಣುತ್ತಾರೆ. ಆದರೆ ಸೂಪರ್ ಪವರ್‌ಗಳು ಅಂದರೆ ತಪ್ಪು ತಿಳುವಳಿಕೆ ಎಂದರ್ಥವೇ ? ಮತ್ತಷ್ಟು ಓದು »