ನಿಜವಾಗಿ ಭಾಷೆ ಅಂದರೆ ಇಷ್ಟೇಯಾ..?
– ಮಲ್ಲಿ ಶರ್ಮ
ಭಾಷೆ. ಭಾಷೆ ಅಂದ್ರೆ ಸಾಕಷ್ಟು ಜನ ಹೇಳೋದೊಂದೇ, “ನಮ್ಮ ಹಿರಿಯರಿಂದಲೇ ಬಂತು, ನಾವು ಅದನ್ನೇ ಬಳಸ್ತಾ ಇದ್ದೇವೆ” ಅಂತಷ್ಟೇ ಹೇಳ್ತಾರೆ.. ಆದರೆ ಅದರ ಮೂಲ, ಅದೆಷ್ಟು ಬದಲಾವಣೆ ಪಡೆದಿದೆ, ಈಗ ಯಾವ ಸ್ಥಿತಿಯಲ್ಲಿದೆ? ಅಂತೆಲ್ಲ ತಿಳಿದೂ ಇರಲ್ಲ, ಅದರ ಕುರಿತು ತಲೆ ಕೆಡಿಸಿಕೊಂಡಂತು ಖಂಡಿತಾ ಇರಲ್ಲ. ಅದರ ಅಗತ್ಯವೂ ಅವರ್ಯಾರಿಗೂ ಇಲ್ಲ. ಭಾಷೆ ಅನ್ನೋದು “ಸಂವಹನ ನಡೆಸಲು ಉಪಯೋಗಿಸುವ ಒಂದಷ್ಟು ಪದಗಳ ಪುಂಜ” ಅಷ್ಟೇ ಎಂದು ಎಲ್ಲರೂ ಡಿಸ್ಕ್ರೈಬ್ ಮಾಡಿ ಡೆಫಿನಿಷನ್ ಕೊಟ್ಟುಬಿಟ್ಟಾರು. ನಿಜವಾಗಿ ಭಾಷೆ ಅಂದರೆ ಅಷ್ಟೇಯಾ!!? Read more