ಬಾಲಗಂಗಾಧರ ತಿಲಕರೆಂದರೆ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಧಾರ್ಮಿಕ ಸಾಮರಸ್ಯ ಮೂಡಿಸಿದ ಧೀಮಂತನಾಯಕ.
ಶಿವಾನಂದ ಶಿವಲಿಂಗ ಸೈದಾಪೂರ
ಬಾಲಗಂಗಾಧರ ತಿಲಕರೆಂದರೆ ಭಾರತದ ಸಂಪೂರ್ಣ ಸ್ವಾತಂತ್ರ್ಯ ಚಳುವಳಿಯ ಮೊದಲ ನಾಯಕ. “ಸ್ವರಾಜ್ಯವೇ ನನ್ನ ಜನ್ಮಸಿದ್ಧ ಹಕ್ಕು” ಎಂದು ಬ್ರಿಟನಿಯರ ವಿರುದ್ಧ ಘರ್ಜಿಸಿದ ಪ್ರಖರ ಹಿಂದೂ ರಾಷ್ಟ್ರವಾದಿ. ಧಾರ್ಮಿಕ ಹಬ್ಬಗಳಾದ ಶಿವಾಜಿ, ಸಾರ್ವಜನಿಕ ಗಣೇಶ ಉತ್ಸವಗಳ ಜನಕ. ಭಾರತೀಯರಲ್ಲಿ ಧಾರ್ಮಿಕ ಸಾಮರಸ್ಯ ಮೂಡಿಸಿ, ಅವರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅಣಿಗೊಳಿಸಿದ ಏಕೈಕ ಜನನಾಯಕ. ಸಮಸ್ತ ಭಾರತೀಯರ ಬಾಯಿಂದ “ಲೋಕಮಾನ್ಯ”ರೆಂದು ಕರೆಸಿಕೊಂಡವರು. Read more