ದ್ವೇಷ ಕಾರುವುದನ್ನೇ ವಿಚಾರವಾದ ಎನ್ನುವುದಾದರೆ…
– ಅಜಿತ್ ಶೆಟ್ಟಿ ಹೆರಾಂಜೆ
ಗೌರಿ ಲಂಕೇಶ್ ಕೊಲೆಯಾದಾಗ ನಾನು ಮುಖಪುಟದಲ್ಲಿ ಒಂದು ಸ್ಟೇಟಸ್ ಹಾಕಿದ್ದೆ.. ಅಕಾಲಿಕ ಮರಣ ಯಾರದ್ದೇ ಆಗಿರಲಿ ಅದು ಘೋರ. ಅದು ಗೌರಿ ಲಂಕೇಶರಂತಾ ಖ್ಯಾತ ನಾಮರದ್ದೆ ಆಗಿರಲಿ ಅಥವಾ ಶರತ್, ರುದ್ರೇಶ್, ಕಟ್ಟಪ್ಪ, ರವಿಯರಂತ ಶ್ರೀ ಸಾಮಾನ್ಯರದ್ದೇ ಆಗಿರಿಲಿ..!! Read more