ಈ ತುಲನೆ ನ್ಯಾಯವೇ!?
– ಶ್ರೀಧರ್ ಭಟ್
ಶಬರಿಮಲೆಯ ದೇಗುಲವನ್ನು ವಯಸ್ಸಿನ ಮಿತಿಯಲ್ಲದೇ ಯಾವ ಮಹಿಳೆಯೂ ಸಹ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದ ಬೆನ್ನಲ್ಲೇ ವ್ಯಕ್ತವಾದ ಹಲವಾರು ಪ್ರತಿಕ್ರಿಯೆಗಳು ನನ್ನ ಗಮನ ಸೆಳೆದಿದ್ದವು. ಹಿಂದುತ್ವದ ಪರವಾಗಿ ಅನೇಕ ಕೆಲಸಗಳನ್ನು ಮಾಡಿರುವ, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿರುವ ಮತ್ತು ನಾನು ಗೌರವಿಸುವ ಕೆಲವು ವ್ಯಕ್ತಿಗಳ ಪ್ರತಿಕ್ರಿಯೆಗಳು ಮಾತ್ರ ಅವಾಸ್ತವಿಕ ಎಂದೆನಿಸಿದವು. Read more