ದೇವರ ನಾಡಿನಲ್ಲಿ ಮರಣ ಮೃದಂಗ
– ಮಲ್ಲಿ ಶರ್ಮ
ಬೋಟ್ ಹೌಸ್, ಸರೋವರಗಳು, ಅರಬೀ ಸಮುದ್ರ, ತೆಂಗು ಅಡಿಕೆ ಕೃಷಿ, ಆಹಾ ಈ “GOD’S OWN COUNTRY” ಇದೆಯಲ್ಲಾ, ಅಲ್ಲಿಯ ಟೂರಿಸಂ ಕುರಿತ HD ವಿಡಿಯೋ ಯೂಟ್ಯೂಬಲ್ಲಿ ನೋಡೋವಾಗ ಆಹಾ!!! ಇದಪ್ಪಾ ಸ್ವರ್ಗ ಅಂದ್ರೆ, ಅಂತ ಉದ್ಘಾರ ತೆಗೆದುಬಿಡ್ತಾರೆ ಪ್ರತಿಯೊಬ್ಬರೂ. ಆದರೆ ದೇವರ ಸ್ವಂತ ನಾಡಾದ ಕೇರಳದಲ್ಲಿ ಭಯಾನಕ ರಾಕ್ಷಸರು ಬೀಡು ಬಿಟ್ಟಿರೋ ಸಂಗತಿ ನಿಮಗೆಷ್ಟು ಗೊತ್ತು? Read more