ವಿಷಯದ ವಿವರಗಳಿಗೆ ದಾಟಿರಿ

Posts tagged ‘ಗೌಡ ಸಾರಸ್ವತ ಸಮಾಜ’

10
ಸೆಪ್ಟೆಂ

ಅಂತ್ಯದ ಬೆನ್ನೇರಿ…!

-ವಿನಾಯಕ ಪೈ ಬಿ
mudra-e1446143388978ಒಂದು ಸುಸಂಸ್ಕೃತ ಸಮಾಜ ಎಂದರೆ ವ್ಯಕ್ತಿಗತ ಚಿಂತನೆಗಳ, ಸಾಮಾಜಿಕ ಸ್ಥಿತ್ಯಂತರಗಳ, ಧಾರ್ಮಿಕ ಆಚರಣೆ, ಆಧ್ಯಾತ್ಮಿಕ ನಂಬಿಕೆಗಳ ಮತ್ತು ಅದರ ಕಾಲಾಂತರ್ಗತ ಪರಿಷ್ಕರಣೆಗಳ ಸಮ್ಮಿಲನವೇ ಆಗಿದೆ. ಈ ಸಮ್ಮಿಲನದಲ್ಲಿ ಯಾವುದಾದರು ಒಂದನ್ನು ನಿರ್ಲಕ್ಷಿಸಿದರು, ಸುಜ್ಞಾನದ ಕೊರತೆ ಸಮಾಜದ ಬೆಳವಣಿಗೆಯ ಮೇಲೆ ತೀವ್ರವಾಗಿ ಪ್ರತಿಫಲಿಸುತ್ತದೆ. ಮಾನವೀಯ ಮೌಲ್ಯಗಳು, ಸದ್ವಿಚಾರಗಳ ಸಾಂಗತ್ಯವೇ ನಮ್ಮ ಸಮೂಹದ ಅಂತಃಸತ್ವ. ಧಾರ್ಮಿಕ ಮತ್ತು ಆಧ್ಯಾತ್ಮಿಕ  ಚಿಂತನೆಗಳೇ ಸಮಾಜಕ್ಕೆ ಭದ್ರಬುನಾಧಿಯನ್ನು ಒದಗಿಸಿ, ಸಾಮಾಜಿಕ ಚಿಂತನೆಗಳು ಸದ್ಭಾವನೆಯ ಮೆಟ್ಟಿಲುಗಳಾಗಿ, ಮನುಕುಲವನ್ನು ಏಳಿಗೆಯತ್ತ ಕೊಂಡೊಯ್ಯುತ್ತದೆ . Read more »